ಸಂತ ಅಲೋಷಿಯಸ್ ಆಂಗ್ಲ ಮಾಧ್ಯಮ ಶಾಲೆ ಮಂಗಳೂರು ಇಲ್ಲಿ ನಡೆದಂತಹ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಸೈಂಟ್ ಆಗ್ನೇಸ್ ಆಂಗ್ಲ ಮಾಧ್ಯಮ ಶಾಲೆ ಬೆಂದೂರ್ ಇಲ್ಲಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಇವರಿಗೆ ಶಾಲಾ ಮುಖ್ಯೋಪಾದ್ಯಾಯಿನಿ ವಂ!ಭ! ಜ್ಯೋತಿ ಸಲ್ದಾನ, ಆಡಳಿತವರ್ಗ ಮತ್ತು ಶಿಕ್ಷಕ ವೃಂದ ಅಭಿನಂದಿಸಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಬಬಿತ ಮತ್ತು ಅರುಣ್ ಮಲ್ಯ ರವರು ಮಾರ್ಗದರ್ಶನ ನೀಡಿದ್ದರು.
Comments powered by CComment